ಮಂಗಳೂರು : ಭಾರೀ ಮಳೆ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ.ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 19.07.2025 ರಂದು (ಶನಿವಾರ) ರಜೆ ಘೋಷಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಮಂಗಳೂರು : ಮಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 19.07.2025 ರಂದು (ಶನಿವಾರ) ರಜೆ ಘೋಷಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸೇರಿದಂತೆ ಎಲ್ಲಾ ವಿದ್ಯಾಸಂಸ್ಥೆಗಳಿಗೂ ಅನ್ವಯವಾಗಲಿದೆ ಎಂದು ತಹಶೀಲ್ದಾರರು ಹಾಗೂ ತಾಲ್ಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಶಿಕ್ಷಣಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!