ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಸಂಸದ ಕ್ಯಾ.ಚೌಟ ನೇತೃತ್ವದಲ್ಲಿ ಸಭೆ

Picture of Savistara

Savistara

Bureau Report

ಮಂಗಳೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಹಾಗೂ ಏರ್ ಪೋರ್ಟ್ ಭಾಗದ ಮಳೆ ನೀರು ಹೊರಹೊಮ್ಮುವಿಕೆಯಿಂದ ಸುತ್ತಮುತ್ತಲಿನ ಭಾಗದ ಜನರಿಗೆ ಉಂಟಾಗುವ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಡಾ. ಭರತ್ ಶೆಟ್ಟಿ ಅವರ ಜೊತೆಗೂಡಿ ಸಭೆಯನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ಜು.19 ರಂದು ನಡೆಯಿತು. ಸಮಸ್ಯೆಯ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ನೇತೃತ್ವ ಸಮಿತಿ ರಚಿಸಿ, ಕಾಲ ಕಾಲಕ್ಕೆ ಸಭೆ ನಡೆಸಿ ಸೂಕ್ತ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!