ರಾಜಸ್ತಾನದಲ್ಲಿ ನಿರಂತರ ಪ್ರವಾಹ ಮಳೆ | ಸಂತ್ರಸ್ತರ ಜೊತೆ ನಿಂತ ಅರೆಸೆಸ್ಸ್ ಸ್ವಯಂಸೇವಕರು

Picture of Savistara

Savistara

Bureau Report

ರಾಜಸ್ಥಾನದಲ್ಲಿ ಕೋಟಾ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಬರುತ್ತಿರುವ ಕಾರಣ ಜನಜೀವನ ಅಸ್ತವಸ್ತ್ಯಗೊಂಡಿದೆ.

ಅನೇಕ ನಗರ ತಗ್ಗು ಪ್ರದೇಶಗಳ ಮನೆಗಳಲ್ಲಿ ನೆರೆ ನೀರು ಹರಿದು ಜನಸಾಮಾನ್ಯರು ತೊಂದರೆಗಿಡಾಗಿದ್ದು ಈ ಹಿನ್ನೆಲೆಯಲ್ಲಿ ಅರೆಸೆಸ್ಸ್ ಸ್ವಯಂಸೇವಕರು ಪರಿಹಾರ ಕಾರ್ಯದಲ್ಲಿ ತೊಡಗಿದ್ದು

ನಿರಾಶ್ರಿತರ ಮನೆ ಸ್ಥಳಾಂತರ ಮತ್ತು ದಿನನಿತ್ಯದ ದಿನಸಿ ಸಾಮಗ್ರಿಗಳ ಪೂರೈಕೆಯಲ್ಲಿ ನಿರಂತರವಾಗಿ ಸೇವಾ ಕಾರ್ಯವನ್ನು ಕೈಗೊಂಡಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!