ಕಡಬ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಮಾವೇಶ ಇಂದು ನಡೆಯಿತುಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,

ಶಾಸಕ ಮತ್ತು ಕಡಬ ಪಟ್ಟಣ ಪಂಚಾಯತ್ ಬಿಜೆಪಿ ಚುನಾವಣೆ ಉಸ್ತುವಾರಿ ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವರಾದ ಎಸ್ ಅಂಗಾರ, ಮಂಡಲ ಅಧ್ಯಕ್ಷರಾದ ವೆಂಕಟ ವಳಲಂಬೆ,

ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.













































