ಇಂದೋರ್‌ನ ಆಸ್ಪತ್ರೆಯಲ್ಲಿ 5 ಕೆಜಿಗಿಂತ ಹೆಚ್ಚು ತೂಕವಿದ್ದ ನವಜಾತ ಶಿಶು ಜನನ

Picture of Savistara

Savistara

Bureau Report

ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ 5.43 ಕೆಜಿ ತೂಕದ ಹೆಣ್ಣು ಮಗುವೊಂದು ಜನಿಸಿ ಅಚ್ಚರಿ ಮೂಡಿಸಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ ವೈದ್ಯರು. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದ ಅತ್ಯಂತ ತೂಕವಾದ ನವಜಾತ ಶಿಶುವಿನ ಜನನಕ್ಕೆ ಸಾಕ್ಷಿಯಾದ ಇಂದೋರ್

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!