ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಲ್ಲಿ ಮನವಿ

Picture of Savistara

Savistara

Bureau Report

ಬೆಳ್ತಂಗಡಿ : ಜು 22 ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜಾ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ ಆರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷರಾದ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಇವರುಗಳು ಉಪಸ್ಥಿತರಿದ್ದರು.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!