ಸುಬ್ರಹ್ಮಣ್ಯದ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಜು.23 ರಿಂದ ಲಕ್ಷ್ಮಿ ನಾರಾಯಣ ಹೋಮ

Picture of Savistara

Savistara

Bureau Report

ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಜು.23 ರಿಂದ 10 ದಿನಗಳ ಕಾಲ ನಿರಂತರವಾಗಿ ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ ನಡೆಯಲಿರುವುದು.ಲಕ್ಷ್ಮೀನಾರಾಯಣ ಹೃದಯ ಎಂಬ ಪೌರಾಣಿಕ ಮಂತ್ರಗಳು ಅಥರ್ವಣ ರಹಸ್ಯದಲ್ಲಿ ಹೇಳಲ್ಪಟ್ಟಿದೆ. ಶ್ರೇಷ್ಠತವಾದ ಹಾಗೂ ಅತ್ಯಂತ ಶಕ್ತಿಯುತವಾದ ಜಪ ಹಾಗೂ ಹೋಮಗಳಾಗಿದೆ. ಭಕ್ತರೆಲ್ಲರ ಕ್ಷೇಮಕ್ಕಾಗಿ ಈ ಹೋಮ ನಡೆಯಲಿದ್ದು, ದಿನಂಪ್ರತಿ ಅನ್ನಸಂತರ್ಪಣೆಯ ನಡೆಯಲಿದೆ. ಸರ್ವ ಭಕ್ತರು ಭಾಗವಹಿಸುವಂತೆ ದೇವಳದ ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!