ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಾಳೆ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ

Picture of Savistara

Savistara

Bureau Report

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ ವರೆಗೆ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಲಿದೆ.

ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!