ಜು.24ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

Picture of Savistara

Savistara

Bureau Report

ಉಡುಪಿ, ಜು.23: ಇಂದು ಅಪರಾಹ್ನದ ಬಳಿಕ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಗೆ ರೆಡ್ ಅಲರ್ಟ್‌ನ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಜು.24ರ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!