ಬಂದಾರು : ಬಂದಾರಿನ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ

Picture of Savistara

Savistara

Bureau Report

ಬಂದಾರು :ಜು 24 ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ

ತೀರ್ಥ(ಕಲಶ)ಸ್ನಾನ ಮತ್ತು ಮಹಾ ಪೂಜೆ ನಡೆಯಿತು. ಆಡಳಿತಾಧಿಕಾರಿ, ಮಾಜಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು,

ಹಾಗೂ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸದಾಶಿವ ದೇವರ ಕೃಪೆಗೆ ಪಾತ್ರರಾದರು.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!