ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ಪೂಜೆ ಹಾಗೂ ತೀರ್ಥ ಸ್ನಾನ

Picture of Savistara

Savistara

Bureau Report

ಬಂದಾರು :ಜು 24 ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಿತು.

ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸಿದ್ಧಿವಿನಾಯಕ ದೇವರ ಕೃಪೆಗೆ ಪಾತ್ರರಾದರು, ಆಡಳಿತ ಮಂಡಳಿ ಸಮಿತಿ, ಭಜನಾ ಮಂಡಳಿ ಊರ-ಪರವೂರ ಸಮಸ್ತ ಭಕ್ತವೃಂದ ಉಪಸ್ಥಿತರಿದ್ದರು

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!