ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ

Picture of Savistara

Savistara

Bureau Report

ಬೆಳ್ತಂಗಡಿ : ಜು24 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ

ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!