ಯಲವಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನೂತನ ಕಟ್ಟಡ ಉದ್ಘಾಟನೆ

Picture of Savistara

Savistara

Bureau Report

ಯಲವಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಯಲವಟ್ಟಿ ಗ್ರಾಮದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಡಾ. ಧನಂಜಯ ಸರ್ಜಿ ಪಾಲ್ಗೊಂಡು, ಉದ್ಘಾಟಿಸಿರು.

ಈ ವೇಳೆ ಗ್ರಾಮದ ಶ್ರೀ ಈಶ್ವರ ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಾ. ಧನಂಜಯ ಸರ್ಜಿ , ದರ್ಶನ ಪಡೆದುಕೊಂಡರು, ಕಾರ್ಯಕ್ರಮದಲ್ಲಿ ಯಲವಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಿದ ಅಧ್ಯಕ್ಷರಾದ ವೈ ಆರ್ ಧನಂಜಯ್ ಅವರು, ಶಿಮುಲ್ ನಿರ್ದೇಶಕರಾದ ದಿನೇಶ್ ಬಳ್ಳಾಪುರ, ಶಿವಮೊಗ್ಗ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಮಹಾಲಿಂಗಯ್ಯ ಶಾಸ್ತ್ರೀ ಅವರು,

ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಅವರು, ಮಾಮ್ ಕೋಸ್ ನಿರ್ದೇಶಕರಾದ ವಿರುಪಾಕ್ಷಪ್ಪ ಅವರು, ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಶೇಖರ್ ಎಸ್.ಜಿ ಅವರು, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳು ಪುರದಾರ ಪೂಜಾರಿ ಅವರು, ಯಲವಟ್ಟಿ ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!