ನಡ : ಭಾರಿ ಮಳೆಗೆ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿತ | ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Picture of Savistara

Savistara

Bureau Report

ನಡ: ಜು 27 ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು

ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿ,

ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಕರುಣಾಕರ ನಡ, ಕುಶಾಲಪ್ಪ ಗೌಡ ಹಾಗೂ ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!