ಮೂಕಾಂಬಿಕಾ ಎಕ್ಸ್ಪ್ರೆಸ್ ರೈಲು ಸೇವೆ ಪ್ರತಿದಿನ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ

Picture of Savistara

Savistara

Bureau Report

ಶಿವಮೊಗ್ಗ ಲೋಕಸಭಾ ಸದಸ್ಯ ಶ್ರೀ ಬಿ.ವೈ.ರಾಘವೇಂದ್ರ, ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಿದರು.

ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ಮನವಿ ಮಾಡಿದರು.ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಈ ಸಂಧರ್ಭದಲ್ಲಿ ರೈಲ್ವೆ ಸಲಹಾ ಮಂಡಳಿಯ ಮಾಜಿ ಸದಸ್ಯರಾದ ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!