ಸೌತಡ್ಕ : ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

Picture of Savistara

Savistara

Bureau Report

ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು.ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್ ಅಪರಾಧಿಗಳಿಂದ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ನಾವು ಏನು ಮಾಡಬಹುದು, ಸೈಬರ್ ಅಪರಾಧವನ್ನು ನಾವು ಹೇಗೆ ವರದಿ ಮಾಡಬಹುದು ಮತ್ತು ಸೈಬರ್ ಅಪರಾಧಿಗಳ ಬೆದರಿಕೆಯನ್ನು ಹೇಗೆ ಎದುರಿಸಲು ನಮ್ಮಿಂದ ಸಾಧ್ಯ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕರಾವ್ ,ಕನ್ಯಾಡಿ ಸೇವಾಭಾರತಿ (ರಿ.)POSH ಕಮಿಟಿ ಅಧ್ಯಕ್ಷರಾದ ಶ್ರೀಮತಿ ವಸಂತಿ ಗೌಡ, ಸೇವಾಭಾರತಿ ಸಂಸ್ಥೆಯ ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಫಲಾನುಭವಿಗಳು, ಸಿಬ್ಬಂದಿ ವರ್ಗದವರು ಹಾಗೂ ಆರೈಕೆದಾರರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!