ತಿರುಮಲ ದೇಗುಲ ಬಳಿ ರೀಲ್ಸ್ ಚಿತ್ರೀಕರಣ ಸಲ್ಲ: ತಿರುಪತಿ ಟ್ರಸ್ಟ್ ಸೂಚನೆ

Picture of Savistara

Savistara

Bureau Report

ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇಗುಲದ ಆವರಣದಲ್ಲಿರೀಲ್ಸ್‌ಗಳನ್ನು ಚಿತ್ರೀಕರಿಸದಂತೆ ಟಿಟಿಡಿ ಆಡಳಿತ ಮಂಡಳಿಯು ಭಕ್ತರಿಗೆ ಸೂಚಿಸಿದೆ. ದೇಗುಲದ ಆವರಣದಲ್ಲಿ ಅನುಚಿತ ಹಾಗೂ ಕಿಡಿಗೇಡಿತನ ತುಂಬಿದ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ -ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದು, ಇದು ಆಧ್ಯಾತ್ಮಿಕ ವಾತಾವರಣಕ್ಕೆ ಧಕ್ಕೆ ತರುತ್ತಿದೆ ಎಂದು ಟಿಟಿಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ಅಲ್ಲದೆ ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ ಭಾಗಿಯಾಗುವವರ ಮೇಲೆ ಭದ್ರತಾ ಸಿಬ್ಬಂದಿ ಕಣ್ಣಿಡಲಿದ್ದು, ನಿಯಮ ಮೀರಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!