ಸುಳ್ಯ : ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕ‌ರ್ ಬಿಡುಗಡೆ

Picture of Savistara

Savistara

Bureau Report

ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ಅದ್ದೂರಿಯಾಗಿ ಆ.19 ನಡೆಯಲಿರುವ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು.

ಪಿಕೆ ಉಮೇಶ್ ರವರು ಸ್ಟಿಕ್ಕರ್ ಬಿಡುಗಡೆ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಶ್ರೀಕಾಂತ್ ಗೋಳ್ವಲ್ಕರ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಮೊಸರು ಕುಡಿಕೆ ಉತ್ಸವ ಸಮಿತಿಯ ಉಪಾಧ್ಯಕ್ಷರು ಸೋಮಶೇಖರ್ ಪೈಕ,ತಿಮ್ಮಪ್ಪ ನಾವೂರು,ವರ್ಷಿತ್ ಚೊಕ್ಕಾಡಿ,ದೇವಿಪ್ರಸಾದ್ ಅತ್ಯಾಡಿ, ಅಭಿಜಿತ್ ಸುಳ್ಯ,ಗಿರೀಶ್ ಕಲ್ಲಗದ್ದೆ, ನಿತೀಶ್ ಉಬರಡ್ಕ,ಮನೋಜ್ ಸುಳ್ಯ, ನಿರ್ದೇಶ್ ಸುಳ್ಳಿ, ರಾಜೇಶ್ ಕಲ್ಲುಮುಟ್ಟು,ಕಿರಣ್, ವಿನಯ,ನಂದನ್, ವಿನ್ಯಾಸ್, ಕೀರ್ತನ್,ಗಣೇಶ್ ಸೇರಿವೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!