ಕಡಬ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ 10 ವಾರ್ಡ್ ಗಳ ಅಭ್ಯರ್ಥಿ ಘೋಷಣೆ

Picture of Savistara

Savistara

Bureau Report

ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ನ 13 ವಾರ್ಡ್ ಗಳ ಪೈಕಿ 10 ವಾರ್ಡ್ ಗಳಿಗೆ ಬಿಜೆಪಿಯಿಂದ ತನ್ನ ಅಭ್ಯರ್ಥಿಗಳನ್ನು ಘೋಷನೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ವಾರ್ಡ್ 2 ಕೋಡಿಬೈಲು ಇಲ್ಲಿಗೆ ಮಿಸಲಾದ ಪರಿಶಿಷ್ಟ ಜಾತಿ ಮಹಿಳೆ ಸ್ಥಾನಕ್ಕೆ ಕುಸುಮ ಅಂಗಡಿಮನೆ, ವಾರ್ಡ್ 3, ಪನ್ಯ ಸಾಮಾನ್ಯ ಸ್ಥಾನಕ್ಕೆ ಆದಂ ಕುಂಡೋಳಿ, ವಾರ್ಡ್ 4 ಬೆದ್ರಾಜೆ ಸಾಮಾನ್ಯ ಸ್ಥಾನಕ್ಕೆ ಅಶೋಕ್ ಪಿ, ಮಾಲೇಶ್ವರ 5. ವಾರ್ಡಿಗೆ ಹಿಂದುಳಿದ ವರ್ಗ ಎ ಸ್ಥಾನಕ್ಕೆ ಪ್ರಕಾಶ್ ಎನ್.ಕೆ, ಕಡಬ 6ನೇ ವಾರ್ಡಿನ ಮಹಿಳೆ ಸ್ಥಾನಕ್ಕೆ ಪ್ರೇಮ, ಪಿಜಕಳ 8ನೇ ವಾರ್ಡಿನ ಸಾಮಾನ್ಯ ಸ್ಥಾನಕ್ಕೆ ದಯಾನಂದ ಪಿ. ಮೂರಾಜೆ 9ನೇ ವಾರ್ಡಿನ ಹಿಂದುಳಿದ ವರ್ಗ ಎ ಸ್ಥಾನಕ್ಕೆ ಕುಂಞಣ್ಣ ಕುದ್ರಡ್ಕ, ದೊಡ್ಡಕೊಪ್ಪ 10ನೇ ವಾರ್ಡಿನ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಗುಣವತಿ ರಘುರಾಮ, ಕೋಡಿಂಬಾಳ 11ನೇ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಅಕ್ಷತಾ, ಪುಳಿಕುಕ್ಕು 13ನೇ ವಾರ್ಡ್ ನ ಪರಿಶಿಷ್ಠ ಪಂಗಡ ಸ್ಥಾನಕ್ಕೆ ಸದಾನಂದ ನಾಯ್ಕ ಅವರನ್ನು ಅಭ್ಯರ್ಥಿಗಳಾಗಿ ಪೋಷಣೆ ಮಾಡಲಾಗಿದೆ. ಇನ್ನು ಉಳಿದ 3 ವಾರ್ಡ ಗಳ ಅಭ್ಯರ್ಥಿಗಳ ಘೋಷಣೆ ಇನ್ನಷ್ಠೆ ಪ್ರಕಟವಾಗಬೇಕಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!