ಕೇರಳ; ಶಾಲೆಗಳ ವಾರ್ಷಿಕ ರಜೆ ಏಪ್ರಿಲ್-ಮೇ ಬದಲು ಜೂನ್-ಜುಲೈಗೆ?

Picture of Savistara

Savistara

Bureau Report

ಸಾರ್ವಜನಿಕರ ಅಭಿಪ್ರಾಯ ಕೋರಿದ ಸರಕಾರ

ತಿರುವನಂತಪುರಂ: ಶಾಲೆಗಳ ವಾರ್ಷಿಕ ರಜಾ ದಿನಗಳನ್ನುಏಪ್ರಿಲ್-ಮೇ ಬದಲಾಗಿ ಜೂನ್ ಮತ್ತು ಜುಲೈ ತಿಂಗಳಲ್ಲಿ ನೀಡಬಹುದೇ ಎಂದು ಕೇರಳದ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಚರ್ಚೆ ಹುಟ್ಟುಹಾಕಿದ್ದಾರೆ.ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯದಲ್ಲಿ ತೀವ್ರ ಬಿಸಿಲಿನ ಪರಿಸ್ಥಿತಿಯಿರುವ ಸಂದರ್ಭದಲ್ಲಿ ಮಕ್ಕಳಿಗೆ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ, ಭಾರಿ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ಅವಧಿಯಲ್ಲಿ ರಜೆ ನೀಡಬಾರದೇಕೆ?’ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಸಾರ್ವಜನಿಕರ ಅಭಿಪ್ರಾಯವನ್ನು ಕೋರಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!