ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: 20ನೇ ಕಂತು ಬಿಡುಗಡೆ ಇಂದೇ ಬಿಡುಗಡೆ..!

Picture of Savistara

Savistara

Bureau Report

ಪಿಎಂ ಕಿಸಾನ್ – 20ನೇ ಕಂತು ಇಂದು ಬೆಳಗ್ಗೆ 11.00ಗಂಟೆಗೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 20ನೇ ಕಂತಿನ ಹಣವನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಿದ್ದಾರೆ, ದೇಶಾದ್ಯಂತ ಸುಮಾರು 9.7 ಕೋಟಿಗೂ ಹೆಚ್ಚು ರೈತರಿಗೆ ₹20,500 ಕೋಟಿಗೂ ಅಧಿಕ ಮೊತ್ತವನ್ನು ಏಕಕಾಲಕ್ಕೆ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ.

ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ?

ಕೇಂದ್ರ ಸರ್ಕಾರವು 2019 ರಲ್ಲಿ ರೈತರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶ ದಿಂದ ಈ ಯೋಜನೆಯನ್ನು ಆರಂಭವಾಯಿತು. ಪ್ರತಿ ವರ್ಷ ರೈತರಿಗೆ 6000 ರೂ. ನೀಡಲಾಗುತ್ತದೆ. ಈ ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಪ್ರತಿ ಕಂತಿನಲ್ಲಿ 2000 ರೂ. ರೈತರ ಖಾತೆಗೆ ಜಮಾ ಆಗುತ್ತದೆ. ನಾಲ್ಕು ತಿಂಗಳಿಗೊಮ್ಮೆ ಈ ಹಣವನ್ನು ನೀಡಲಾಗುತ್ತದೆ. ಇನ್ನು ಯೋಜನೆಯಿಂದ ಕೋಟ್ಯಾಂತರ ರೈತರಿಗೆ ಸಾಕಷ್ಟು ಅನುಕೂಲಕರವಾಗಿದೆ. ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಕೃಷಿ ಚಟುವಟಿಕೆಗಳ ಖರ್ಚು ವೆಚ್ಚಕ್ಕೆ ಇದು ಸಹಾಯ ಮಾಡುತ್ತದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!