ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ನ ಸಿಇಒ ಅವರನ್ನು ಭೇಟಿ

Picture of Savistara

Savistara

Bureau Report

ಆ 2ರಂದು ಎಂ.ಎಲ್. ಸಿ ಕಿಶೋರ್ ಕುಮಾರ್ ಪುತ್ತೂರು ಅವರೂ ಏಕನಿವೇಶನ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು,

ನಮೂನೆ 9 ಹಾಗೂ 11ಎ ಹಾಗೂ ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಿಸಲು ಎದುರಾಗುತ್ತಿರುವ ಸಮಸ್ಯೆಯ ಕುರಿತು ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ನ ಸಿಇಒ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!