ಶಿವಮೊಗ್ಗ: ಅನುಪಿನಕಟ್ಟೆಯಲ್ಲಿ ಸಂಸದ ಬಿ ವೈ ರಾಘವೇಂದ್ರರಿಂದ ನೂತನ ಶಾಲಾ ಕಟ್ಟಡದ ಭೂಮಿ ಪೂಜೆ

Picture of Savistara

Savistara

Bureau Report

ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ನಿರ್ಮಾಣ ಮಾಡಲಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ, ಶಂಕು ಸ್ಥಾಪನೆ ಆ. 3ರಂದು ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜ್ಯೋತಿಪ್ರಕಾಶ್ ಅವರು, ಉಪಾಧ್ಯಕ್ಷರಾದ ಶ್ರೀಮತಿ ಶಾಂತ ಆನಂದ್ ಅವರು, ಕಾರ್ಯದರ್ಶಿಗಳಾದ ದಿನೇಶ್ ಅವರು,

ಸಹ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್ ಅವರು ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!