KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ವಿವಾದ ಸೃಷ್ಟಿಸಿದ ಮಹದೇವಪ್ಪ ಹೇಳಿಕೆ

Picture of Savistara

Savistara

Bureau Report

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಕೆಆರ್​ಎಸ್​ ಗೇಟ್​ನ ಹೆಬ್ಬಾಗಿಲಿನಲ್ಲಿ ಈಗಲೂ ಅಡಿಗಲ್ಲು ಇದ್ದು ಈ ಸತ್ಯವನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಹೇಳಿದರು.ಟಿಪ್ಪು ಸುಲ್ತಾನ್ ನನ್ನು ಹೊಗಳುವ ಭರದಲ್ಲಿ ಸಚಿವರು ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದರು. ಟಿಪ್ಪು ಸುಲ್ತಾನ್​ ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಟಿಪ್ಪು ಸುಲ್ತಾನ್ ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲಿ. ಟಿಪ್ಪು ಸುಲ್ತಾನ್​ ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಎಂದು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!