ರಾಜ್ಯ ಬಿಜೆಪಿ ಅಧ್ಯಕ್ಷ ಚುನಾವಣೆ ಶೀಘ್ರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Picture of Savistara

Savistara

Bureau Report

ಧಾರವಾಡ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭವಾಗಲಿದೆ’ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಇಲ್ಲಿ ಭಾನುವಾರ ತಿಳಿಸಿದರು.

ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರ ಜೊತೆ ಚರ್ಚಿಸಿ, ಚುನಾವಣೆ ಪ್ರಕ್ರಿಯೆ ನಡೆಸುತ್ತಾರೆ’ ಎಂದರು.’ಬಿ.ವೈ.ವಿಜಯೇಂದ್ರ ಅವರನ್ನೇ ಅಧ್ಯಕ್ಷರಾಗಿ ಮಾಡಬೇಕು ಎಂದು ಒಂದು ಗುಂಪಿನ ಒತ್ತಾಯ ಇದೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ವಿಜಯೇಂದ್ರ ಹಾಗೂ ಸೋಮಣ್ಣ ನಾನೇ ಅಧ್ಯಕ್ಷ ಆಗಬೇಕು ಎಂದು ಹೇಳಿಲ್ಲ ಎಂದು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!