ಶಿವಮೊಗ್ಗ : ಕಾರ್ಮಿಕರ ತಾತ್ಕಾಲಿಕ ವಸತಿ ಸಮುಚ್ಚಯ ಭವನದ ಲೋಕಾರ್ಪಣಾ ಕಾರ್ಯಕ್ರಮ

Picture of Savistara

Savistara

Bureau Report

ಕಟ್ಟಡ ಕಾರ್ಮಿಕರು, ಅವರ ಮಕ್ಕಳ ಕಲ್ಯಾಣಕ್ಕಾಗಿ, ಉದ್ಯೋಗಕ್ಕಾಗಿ ವಲಸೆ ಹೋಗುವ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ ಆಶ್ರಯ ಕಲ್ಪಿಸುವ ಸಲುವಾಗಿ ಶಿವಮೊಗ್ಗ ನಗರದ ಸಿದ್ಲಿಪುರದಲ್ಲಿ ನೂತನವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನದ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ನಡೆಯಿತು,

ಈ ವೇಳೆ ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಎಂಎಲ್ ಸಿ ಧನಂಜಯ ಸರ್ಜಿ, ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!