ಬೆಳೆ ವಿಮೆ ನೋಂದಣಿ ಅವಧಿ ಆ.14ರ ವರೆಗೆ ವಿಸ್ತರಣೆ

Picture of Savistara

Savistara

Bureau Report

ತೋಟಗಾರಿಕೆ ಇಲಾಖೆಯು 2025ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ವಿಮೆ ಕಂತನ್ನು ಪಾವತಿಸುವ ಅವಧಿಯನ್ನು ಆ.14ರ ವರೆಗೆ ವಿಸ್ತರಿಸಿದೆ.

ಈ ಹಿಂದೆ ಜುಲೈ 31ಕ್ಕೆ ಕಂತು ಪಾವತಿಗೆ ಕೊನೆಯ ದಿನವಾಗಿತ್ತು. ರೈತರ ಹಿತದೃಷ್ಟಿಯಿಂದ ಅವಧಿ ವಿಸ್ತರಿಸಲಾಗಿದೆ.ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಬ್ಯಾಂಕ್‌ ಶಾಖೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!