ಶವಗಳನ್ನು ಹೂತಿಟ್ಟ ಪ್ರಕರಣ..; 11ನೇ ಗುರುತಿನ ಜಾಗದಲ್ಲಿ ಶವದ ಅವಶೇಷ ಪತ್ತೆ..!

Picture of Savistara

Savistara

Bureau Report

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.4ರಂದು 11ನೇ ಗುರುತಿನ ಪಕ್ಕದಲ್ಲಿ ಹೊಸ ಜಾಗವನ್ನು ಗುರುತಿಸಿದ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಊಟದ ವಿರಾಮ ನೀಡದೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!