ಚಿಕ್ಕಮಗಳೂರು: ಆರು ಡಿಪೊಗಳ 560 ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತ

Picture of Savistara

Savistara

Bureau Report

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದ ಬಸ್ ಇಲ್ಲವಾಗಿದ್ದು, ಖಾಸಗಿ ಬಸ್‌ಗಳಲ್ಲಿ ಜನ ಪ್ರಯಾಣ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ಡಿಪೊದಲ್ಲೇ 150ಕ್ಕೂ ಹೆಚ್ಚು ಬಸ್‌ಗಳು ನಿಂತಿವೆ. ಜಿಲ್ಲೆಯ ಆರು ಡಿಪೊಗಳ 560 ಬಸ್‌ಗಳು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಅವುಗಳನ್ನು ಶಿವಮೊಗ್ಗ, ಬೆಂಗಳೂರು, ಮೈಸೂರು ಸೇರಿ ದೂರದ ಊರುಗಳಿಗೆ ಅಧಿಕಾರಿಗಳು ಕಳುಹಿಸುತ್ತಿದ್ದಾರೆ.ಇನ್ನೂ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ನಿಲ್ದಾಣದಲ್ಲಿದ್ದು, ಬಸ್‌ಗಳಿಗಾಗಿ ಕಾದಿದ್ದಾರೆ. ಹಳ್ಳಿಗಳಿಗೆ ಖಾಸಗಿ ಬಸ್ ಕೂಡ ಇಲ್ಲವಾಗಿದ್ದು, ಗ್ರಾಮೀಣ ಪ್ರದೇಶದ ಪ್ರಯಾಣಿಕರಿಗೆ ತೊಂದರೆಯಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!