ಸಂಸದ ಶ್ರೀ ಬ್ರಿಜೇಶ್ ಚೌಟ ಭಾರತದ ಭಾರೀ ಕೈಗಾರಿಕೆಗಳು ಮತ್ತು ಉಕ್ಕಿನ ಸಚಿವ ಹೆಚ್. ಡಿ ಕುಮಾರಸ್ವಾಮಿಯವರನ್ನು ಭೇಟಿ

Picture of Savistara

Savistara

Bureau Report

ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ಯನ್ನು ಪುನಶ್ಚತನಗೊಳಿಸುವ ನಿಟ್ಟಿನಲ್ಲಿ ಸಂಸದ ಬ್ರಿಜೇಶ್ ಚೌಟ ಅವರ ನೇತೃತ್ವದ ಕುದುರೆಮುಖ ಮನ್ಸೂರ್ ಸಂಘದ ನಿಯೋಗವು ನವದೆಹಲಿಯ ಗೃಹ ಕಚೇರಿಯಲ್ಲಿ ಭಾರತದ ಭಾರೀ ಕೈಗಾರಿಕೆಗಳು ಮತ್ತು ಉಕ್ಕಿನ ಸಚಿವ ಹೆಚ್. ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಚರ್ಚಿಸಿತು.

ಸಂಸ್ಥೆಯನ್ನು ಉಳಿಸಿ ಕಾರ್ಮಿಕರ ಹಿತ ರಕ್ಷಿಸುವ ನಿಟ್ಟಿನಲ್ಲಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.ಸಂಸದರಾದ ಶ್ರೀ ಶ್ರೀನಿವಾಸ ಪೂಜಾರಿ ಅವರು ಈ ಸಂದರ್ಭದಲ್ಲಿ ಇದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!