ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ: ಲೋಕಸಭೆಗೆ ಅಮಿತ್ ಶಾ ಮಾಹಿತಿ

Picture of Savistara

Savistara

Bureau Report

ನವದೆಹಲಿ: ಕರ್ನಾಟಕದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 125 ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಲೋಕಸಭೆಗೆ ಮಂಗಳವಾರ ತಿಳಿಸಿದ್ದಾರೆ.

ಮುಚ್ಚುವ ಪ್ರಕ್ರಿಯೆಯಲ್ಲಿ ಇರುವ 125 ಸಹಕಾರ ಸಂಘಗಳ ಪೈಕಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿ, 13 ಸಂಘಗಳು ಹಾಸನದಲ್ಲಿ, 12 ಸಂಘಗಳು ಬೆಳಗಾವಿಯಲ್ಲಿ ಇವೆ. ರಾಜ್ಯದ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 64 ಸಂಘಗಳು ಈಗ ಕಾರ್ಯಾಚರಿಸುತ್ತಿಲ್ಲ ಎಂದು ಶಾ ಅವರು ಹೇಳಿದ್ದಾರೆ.ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 428 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೋಂದಣಿ ಆಗಿದೆ. ಈ ಪೈಕಿ 187 ಸಂಘಗಳು ಬೆಳಗಾವಿಯಲ್ಲಿ ನೋಂದಣಿ ಆಗಿವೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!