ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ: ವಸಂತ್ ಗಿಳಿಯಾರ್

Picture of Savistara

Savistara

Bureau Report

ಧರ್ಮಸ್ಥಳದ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಅನುಮಾನ

ಮಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲುವಿದೇಶಿ ಹಣ ಬಳಕೆ ಮಾಡಲಾಗಿದೆ ಎಂಬ ಅನುಮಾನವಿದೆ. ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿಯ ವಸಂತ ಗಿಳಿಯಾರ್ ಹೇಳಿದರು.ಗುರುವಾರ (ಆ.07) ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸುಕುಧಾರಿ ಯಾರ ಮೇಲೆ ಆರೋಪ ಮಾಡಿದ್ದಾನೆ ಎಂದು ಇನ್ನೂ ದೃಢಪಟ್ಟಿಲ್ಲ. ಹೀಗಿರುವಾಗ ಯಾವುದೇ ಸುದ್ದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಶ್ರೀ ಮಂಜುನಾಥ ಸ್ವಾಮಿಗಳ ಫೋಟೊ ಬಳಕೆ ತಪ್ಪು. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಹೀಗಾಗಿ ಇದೇ ತಿಂಗಳು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಜಾಗರಣಾ ಸಮಾವೇಶ ನಡೆಸುತ್ತೇವೆ ಎಂದರು.ಧರ್ಮಸ್ಥಳ ವಿರುದ್ದ ಕೆಲ ಅನಧಿಕೃತ ಮಾಧ್ಯಮಗಳು, ಯೂಟ್ಯೂಬರ್‌ಗಳಿಂದ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ. ಇದರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಸಂತ್ ಗಿಳಿಯಾರ್ ಆಗ್ರಹಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!