ಧರ್ಮ ಸಂರಕ್ಷಣಾ ಸಮಿತಿ ಪೋಸ್ಟರ್ ಜಗದೀಶ್ ಕಾರಂತ್ ಫೋಟೋ ಬಳಕೆ | ಹಿಂದೂ ಜಾಗರಣ ವೇದಿಕೆ ಸ್ಪಷ್ಟನೆ

Picture of Savistara

Savistara

Bureau Report

ಹಿಂದೂ ಜಾಗರಣ ವೇದಿಕೆ ಸಂಘಟನೆಯ ಹಿರಿಯರು ಆಗಿರುವ ಜಗದೀಶ್ ಕಾರಂತ್ ರವರ ಹೆಸರಿನಲ್ಲಿ ವಾಟ್ಸಪ್ ಸ್ಟೇಟಸ್ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ಸಂಘಟನೆಯ ಗಮನಕ್ಕೆ ಬಂದು. ಹೇಳಿಕೆಯನ್ನು ನೀಡಿದ್ದಾರೆ.

ಈ ರೀತಿಯ ಯಾವುದೇ ನಿರ್ದೇಶನವನ್ನು, ಮಾರ್ಗದರ್ಶನವನ್ನು ಹಿರಿಯರು ಮಾಡಿರುವುದಿಲ್ಲ. ಎಂದು ದೋ ಕೇಶವಮೂರ್ತಿ. ಪ್ರಾಂತ ಸಂಯೋಜಕರು, ಕರ್ನಾಟಕ – ದಕ್ಷಿಣ. ಹಾಗೂ ಅಯ್ಯನಗೌಡ. ಪ್ರಾಂತ ಸಂಯೋಜಕರು, ಕರ್ನಾಟಕ – ಉತ್ತರ. ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!