ಸುಳ್ಯ : ಕೆವಿಜಿ ವಿದ್ಯಾಸಂಸ್ಥೆಗಳಲ್ಲಿ ಕುರುಂಜಿ ವೆಂಕಟ್ರಮಣರವರ ಪುಣ್ಯಸ್ಮರಣೆ

Picture of Savistara

Savistara

Bureau Report

ಎ.ಒ.ಎಲ್.ಇ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ಪುಣ್ಯಸ್ಮರಣೆ ಆ. 07ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯಿತು.ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎ.ಒ.ಎಲ್.ಇ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಡೀನ್ ಡಾ. ನೀಲಾಂಬಿಕೈ ನಟರಾಜನ್, ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್, ಮುಖ್ಯ ಹಣಕಾಸು ನಿರ್ವಹಣಾಧಿಕಾರಿ ಧನಂಜಯ ಮದುವೆಗದ್ದೆ ಸೇರಿದಂತೆ ಕಾಲೇಜಿನ ಭೋದಕ, ಭೋದಕೇತರ ವೃಂದದವರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!