ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

Picture of Savistara

Savistara

Bureau Report

ಆಗಸ್ಟ್-07 : ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರರವರು ಆ 7ರಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಇವರನ್ನು ಭೇಟಿಯಾಗಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಕೆಲವು ತಾಲ್ಲೂಕುಗಳು ಭೌಗೋಳಿಕವಾಗಿ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಾಗಿದ್ದು,

ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಮಲೆನಾಡು ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ಒಟ್ಟು 341 ಕಿಲೋ ಮೀಟರ್ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿಕೆ ಸಲ್ಲಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!