ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರರವರು ಅಮಿತ್ ಷಾ ಅವರನ್ನು ಭೇಟಿ

Picture of Savistara

Savistara

Bureau Report

ಆಗಸ್ಟ್ 07 : ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ದೆಹಲಿಯಲ್ಲಿ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದರು.

[t4b-ticker]
error: Content is protected !!