ಬೆಳ್ತಂಗಡಿ: ರಾಷ್ಟ್ರೀಯ ಕೈ ಮಗ್ಗ ದಿನ ಆಚರಣೆ

Picture of Savistara

Savistara

Bureau Report

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ.

ಆ 07 ರಂದು ರಾಷ್ಟ್ರೀಯ ಕೈಮಗ್ಗದ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಲಾಯಿಲದಲ್ಲಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಗೆ ತೆರಳಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದಿಯ ಬಟ್ಟೆಗಳನ್ನು ಖರೀದಿ ಸಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾಜಯಂತ್, ಹಾಗೂ ತುಳಸಿ ಉಮೇಶ್ ಸದಸ್ಯರಾದ ರಶ್ಮಿ ಪಠವರ್ಧನ್ ಹಾಗೂ ಶ್ರೀಲಕ್ಷ್ಮಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!