ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

Picture of Savistara

Savistara

Bureau Report

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.

ಕಡಬ ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಸದರಿ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಂತೆ, ಮತ್ತು ಜಿಲ್ಲೆಯಲ್ಲಿರುವ MRF ಘಟಕಗಳಿಗೆ ನಿರಂತರ ವಿದ್ಯುತ್ ಪೂರೈಸುವಂತೆ ಚರ್ಚಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳಾ ರೆಸೊರ್ಸ್ ಸಂಸ್ಥೆಯ ಎಂ.ಡಿ ದಿಲ್ ರಾಜ್ ಆಳ್ವ ರವರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!