ಸ್ವಾತಂತ್ರ್ಯ, ಚೌತಿ ಹಬ್ಬಕ್ಕೆ ಯಶವಂತಪುರ-ಮಡಗಾಂವ್‌ ವಿಶೇಷ ರೈಲು

Picture of Savistara

Savistara

Bureau Report

ಮಂಗಳೂರು:ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟನೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಓಡಿಸಲಿದೆ.

ರೈಲು ಸಂಖ್ಯೆ 06541 ಯಶವಂತಪುರ-ಮಡಗಾಂವ್‌ ವಿಶೇಷ ಎಕ್ಸ್ ಪ್ರಸ್ ರೈಲು, ಆ.14ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆ.15ರಂದು ಸಂಜೆ 6.05ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರಸ್ ರೈಲು ಆ.17ರಂದು ರಾತ್ರಿ 10.15ಕ್ಕೆ ಮಡಗಾಂವ್‌ನಿಂದ ಹೊರಟು, ಆ.18ರಂದು ಸಂಜೆ 4.30 ಗಂಟೆಗೆ

ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ-ಪುತ್ತೂರು, ಬಂಟ್ವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲಿಗೆ ಮಂಗಳೂರು ಸೆಂಟ್ರಲ್, ಜಂಕ್ಷನ್‌ಗಳಲ್ಲಿ ನಿಲುಗಡೆ ಇರುವುದಿಲ್ಲ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!