ಮಂಗಳೂರು ವಿಶ್ವವಿದ್ಯಾನಿಲಯದ 2025 -26ನೇ ಸಾಲಿನ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ. ಶ್ರೀಲತಾ ಕಮಿಲ ಆಯ್ಕೆಯಾಗಿರುತ್ತಾರೆ. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆ
Savistara
Bureau Report
[t4b-ticker]













































