ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನಲ್ಲಿ ಮತ ಪ್ರಚಾರ

Picture of Savistara

Savistara

Bureau Report

ಆ 9ರಂದು ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು

ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕರಾದ ಭಾಗಿರತಿ ಮುರುಳ್ಯ, ವಾರ್ಡ್ ನಂಬರ್ 5ರ

ಅಭ್ಯರ್ಥಿ ಮತ್ತು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಎನ್ ಕೆ, ವಿದ್ಯಾನಗರ ವಾರ್ಡ್ ನಂಬರ್ 6ರ ಅಭ್ಯರ್ಥಿ ಪ್ರೇಮ ವಿದ್ಯಾನಗರ, ,ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಹರೀಶ್ ಕಂಜೀಪಿಲಿ ,

ಶಕ್ತಿಕೇಂದ್ರ ಅಧ್ಯಕ್ಷರಾದ ಪುರುಷೋತ್ತಮ್ ಕಲ್ಲಂತಡ್ಕ, ಭೂತ್ ಅಧ್ಯಕ್ಷರಾದ ಗಣೇಶ್ ಕುಂಡಿಲು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಬುರೈ, ಮಾಧವ್ ಕೋಲ್ಪೆ, ರಾಮ್ ಚರಣ್, ರಮೇಶ್ ಪಾಟಲಿ, ಕಾರ್ತಿಕ್ ಮುನ್ನರೊಟ್ಟು, ಸೋಮಯ್ಯ ದೇರೋಡಿ,

ಉದ್ಯಮಿ ಪುತ್ತು ಮೇಸ್ತ್ರಿ, ನಾರಾಯಣ ಪೂಜಾರಿ ಪಾಲಪ್ಪೆ, ಜಯಂತ್ ಕುತ್ಯಾಡಿ,ತನಿಯಪ್ಪ ಬೇದ್ರೋಳಿ, ಪುಷ್ಪಲತಾ ಭಂಡಾರಿ, ಸಂಧ್ಯಾ ರಾಧಕೃಷ್ಣ, ವೆಂಕಟರಮಣ ಗೌಡ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!