ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅನಾರೋಗ್ಯದಿಂದಿರುವ ಹಿರಿಯ ಕಾರ್ಯಕರ್ತ ತೊಟ್ಲಾಯ ಕೃಷ್ಣಪ್ಪರವರ ಮನೆ ಭೇಟಿ

Picture of Savistara

Savistara

Bureau Report

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು. ಈ ಸಂದರ್ಭದಲ್ಲಿ ನಿಡ್ಲೆ 210 ಬೂತ್ ಅಧ್ಯಕ್ಷರಾದ ಗಿರೀಶ್ ಗೌಡ ಮತ್ತು ಬಿಜೆಪಿ ಹಿರಿಯ ಪ್ರಮುಖರಾದ ಚಂದಪ್ಪ ಎಂ. ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!