ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಸಹಾಯಧನದ ಹಸ್ತಾಂತರ

Picture of Savistara

Savistara

Bureau Report

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನಿಂತಿಕಲ್ ಶಾಖೆಯ ಸಕ್ರೀಯ ಸದಸ್ಯ ಬಾಬು ಕೆ. ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ನಿರ್ದೇಶಕ ಕೃಷ್ಣ ಪ್ರಸಾದ್ ಮಡ್ತಿಲ ಇವರು ಆ.09ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ ಕುಮಾರ್ ಶೆಟ್ಟಿ  ಹಾಗೂ ನಿಂತಿಕಲ್ ಶಾಖೆಯ ವ್ಯವಸ್ಥಾಪಕ ರಮೇಶ್ ಡಿ. ಶಾಖೆ ಯ ಸಹದ್ಯೋಗಿಗಳಾದ ಆಕಾಶ್ M. ಅನಂತ ಕೃಷ್ಣ. ಹಾಗೂ ಆದಿತ್ಯ ಉಪಸ್ಥಿತರಿದ್ದರು.

[t4b-ticker]
error: Content is protected !!