ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಗಳಿಗೆ ಅತೀ ಶೀಘ್ರವಾಗಿ ಮುಕ್ತಿ ಒದಗಿಸಿ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಮನೆ ಕಟ್ಟುವವರ ಸಮಸ್ಯೆಗಳನ್ನು ಬಗೆಹರಿಸುವಂತೆ ಸರಕಾರವನ್ನು ಒತ್ತಾಯಿಸಿದರು
ಕೆಂಪು ಕಲ್ಲು,ಮರಳು ಸಮಸ್ಯೆ ಬಗೆಹರಿಸುವಂತೆ ಸದನದಲ್ಲಿ ಶಾಸಕ ಸುನೀಲ್ ಕುಮಾರ್ ಒತ್ತಾಯ
Savistara
Bureau Report
[t4b-ticker]














































