ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆ. 13ರಂದು ಮಂಗಳೂರಿನ, ಪಿವಿಎಸ್ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರೂ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿರುವ ಅವರ ಕಚೇರಿಯಲ್ಲಿ ಬೆಳಿಗ್ಗೆ 10.00 AM – 12.00 ದವರೆಗೆ ಲಭ್ಯವಿದ್ದಾರೆ ಎಂದು ಮೂಲಗಳು ತಿಳಿಸಿವೆ.
Bureau Report