ಮೈಸೂರು |ಜಾಥಕ್ಕೆ ಅನುಮತಿನಿರಾಕರಣೆ: ಎಬಿವಿಪಿ ಕಾರ್ಯಕರ್ತರ ಆಕ್ರೋಶ

Picture of Savistara

Savistara

Bureau Report

ಮೈಸೂರು: ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ (ಎಬಿವಿಪಿ) ಕಾರ್ಯಕರ್ತರು ಡ್ರಗ್ಸ್ ವಿರುದ್ಧ ಮಂಗಳವಾರ ಗನ್ ಹೌಸ್ ವೃತ್ತದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಅವಕಾಶ ನೀಡದ ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟಿಸಿದರು.

ಸಂಘಟನೆಯು ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಮಂಗಳೂರು, ಪುತ್ತೂರು, ಮಡಿಕೇರಿ, ಹಾಸನ ಭಾಗದ ಕಾರ್ಯಕರ್ತರೂ ಆಗಮಿಸಿದ್ದರು. ಜಾಥಾಕ್ಕರ ಅವಕಾಶ ಸಿಗದಿದ್ದಾಗ ಗನ್ ಹೌಸ್ ವೃತ್ತದ ಬಸವಣ್ಣ ಪ್ರತಿಮೆ ಬಳಿ ರಸ್ತೆಯಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದರು.ಪ್ರತಿಭಟನಾಕಾರರು ಮಾತನಾಡುತ್ತಿದ್ದ ಸಮಯದಲ್ಲಿ ಮತ್ತೊಂದು ರಸ್ತೆಯಿಂದಾಗಿ ಬಂದ ಎಬಿವಿಪಿ ಕಾರ್ಯಕರ್ತರ ಗುಂಪು ಜಾಥಾ ನಡೆಸಲು ಮುಂದಾಯಿತು. ಪೊಲೀಸರು ತಡೆದಾಗ ಮಾತಿನ ಚಕಮಕಿ ನಡೆಯಿತು. ಪೊಲೀಸರ ಕ್ರಮವನ್ನು ಖಂಡಿಸಿ, ಗೃಹಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!