ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ, ಇಂದು ಜಿಲ್ಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರೊಂದಿಗೆ ಧ್ವಜಾರೋಹಣ ನೆರವರಿಸಿ, ತಾಯಿ ಭಾರತೀಯ ಪಾದಕಮಲಗಳಿಗೆ ನಮಸ್ಕರಿಸಿ ಪ್ರಾರ್ಥಿಸಲಾಯಿತು.

ಈ ವೇಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಅವರು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ .ದತ್ತಾತ್ರಿ ಅವರು,

ಜಿಲ್ಲಾಧ್ಯಕ್ಷರಾದ ಜಗದೀಶ್ ಅವರು, ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.














































