ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆಯ

ಪ್ರಯುಕ್ತ ಸಂಸದ ಬ್ರಿಜೇಶ್ ಚೌಟ ಕುಮಟಾದ ಕೋನಳ್ಳಿ ಶ್ರೀ ವನದುರ್ಗಾ ದೇವಾಲಯಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.














































