BREAKING NEWS| ನಾಳೆ (ಆ.18) ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ(ಆಗಸ್ಟ್ 18) ಜಿಲ್ಲಾದ್ಯಂತ ಅಂಗನವಾಡಿ,ಪ್ರೌಢ ಶಾಲೆಯವರೆಗೆ ಎಲ್ಲಾ ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!