ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ: 6 ಕ್ರಸ್ಟ್‌ ಗೇಟ್‌ಗಳು ಓಪನ್

Picture of Savistara

Savistara

Bureau Report

ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು 32,925 ಕ್ಯೂಸೆಕ್ ಇದೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!